Bible Versions
Bible Books

2 Peter 1:9 (LXXEN) English version of the Septuagint Bible

Versions

KNV   ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
ERVKN   ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ.
IRVKN   ಇವುಗಳಿಲ್ಲದವನು ಯೋಬ. 5:14; 12:25; ಚೆಫ. 1:17; ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ಎಫೆ 5:26; ತೀತ. 2:14; 1 ಯೋಹಾ 1:7; ಪ್ರಕ 7:14: ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us