Bible Versions
Bible Books

2 Peter 3:18 (LXXEN) English version of the Septuagint Bible

Versions

KNV   ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್‌.
ERVKN   ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.
IRVKN   ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ 2 ಪೇತ್ರ. 1:5; ಎಫೆ 4:15; ಕೊಲೊ 1:10; 2:19; 1 ಪೇತ್ರ. 2:2: ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ರೋಮಾ. 11:36: ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us