Bible Versions
Bible Books

2 Samuel 7:10 (LXXEN) English version of the Septuagint Bible

Versions

KNV   ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
ERVKN   This verse may not be a part of this translation
IRVKN   ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us