Bible Versions
Bible Books

2 Samuel 7:19 (LXXEN) English version of the Septuagint Bible

Versions

KNV   ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
ERVKN   ನಾನು ಕೇವಲ ನಿನ್ನ ಸೇವಕನು. ನೀನು ನನ್ನ ಮೇಲೆ ಬಹಳ ದಯೆ ತೋರಿಸಿರುವೆ. ನನಗೆ ಮಾತ್ರವಲ್ಲದೆ ನೀನು ನನ್ನ ಮುಂದಿನ ಸಂತಾನದ ಬಗ್ಗೆಯೂ ಇದೇ ರೀತಿಯ ದಯಾಪರವಾದ ಮಾತುಗಳನ್ನು ಆಡಿರುವೆ. ನನ್ನ ಒಡೆಯನಾದ ಯೆಹೋವನೇ, ನರಪ್ರಾಣಿಯಾದ ನನ್ನೊಂದಿಗೆ ಇಂಥ ಮಹತ್ತಾದ ಕಾರ್ಯ ಮಾಡಬಹುದೇ?
IRVKN   ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us