Versions
KNV ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ERVKN ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.
IRVKN ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು,
ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ
ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ”
ಇದು ನಿನ್ನ ದೇವರಾದ ಯೆಹೋವನ ನುಡಿ. PE