Bible Versions
Bible Books

Deuteronomy 10:2 (LXXEN) English version of the Septuagint Bible

Versions

KNV   ಆಗ ನೀನು ಒಡೆದ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಹಲಗೆಗಳ ಮೇಲೆ ಬರೆಯುವೆನು; ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
ERVKN   ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು.
IRVKN   ನೀನು ಒಡೆದುಬಿಟ್ಟ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us