Versions
KNV ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
ERVKN ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆ, ವಿಧಿ, ನಿಯಮಗಳನ್ನು ತಪ್ಪದೆ ಪರಿಪಾಲಿಸಬೇಕು.
IRVKN ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು. PE