Bible Versions
Bible Books

Deuteronomy 6 (LXXEN) English version of the Septuagint Bible

Versions

KNV   ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ERVKN   “ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.
IRVKN   {ದೇವರನ್ನು ಪ್ರೀತಿಸಬೇಕೆಂಬ ಆಜ್ಞೆ} PS ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us