Bible Versions
Bible Books

Deuteronomy 6:25 (LXXEN) English version of the Septuagint Bible

Versions

KNV   ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
ERVKN   ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’
IRVKN   ನಮ್ಮ ದೇವರಾದ ಯೆಹೋವನು ನಿರೂಪಿಸಿದ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us