Bible Versions
Bible Books

Exodus 15:26 (LXXEN) English version of the Septuagint Bible

Versions

KNV   ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.
ERVKN   ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.
IRVKN   ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us