Versions
KNV ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
ERVKN ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.
IRVKN {ಅಭಿಷೇಕ ತೈಲವನ್ನು ಧೂಪದ್ರವ್ಯವನ್ನು ಮಾಡಿದ್ದು} (ವಿಮೋ 30:22-38) PS ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು. PE