Bible Versions
Bible Books

Ezekiel 1 (LXXEN) English version of the Septuagint Bible

Versions

KNV   ನಾನು ಸೆರೆಯವರ ಜೊತೆ ಕೆಬಾರ್‌ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ERVKN   This verse may not be a part of this translation
IRVKN   {ವಾಹನರೂಢನಾದ ಯೆಹೋವನ ದರ್ಶನ} PS ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us