Versions
KNV ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ERVKN ಆ ಒಳ್ಳೆಯ ಮನುಷ್ಯನು ಜನರ ಘಲಹೀನತೆಯನುಐ ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನುಐ ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನೂಐ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನಐ ಕೊಡುವನು; ಘಟ್ಟೆಯಿಲ್ಲದವನಿಗೆ ಘಟ್ಟೆ ಕೊಡುವನು;
IRVKN ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,