Versions
KNV ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ERVKN ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿದೆ. ನಮ್ಮ ಕಾಲದಲ್ಲಿಯೂ ಮಹಾಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.
IRVKN ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ;
ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು;
ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.