Bible Versions
Bible Books

Hosea 10:15 (LXXEN) English version of the Septuagint Bible

Versions

KNV   ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
ERVKN   ದಿನದಲ್ಲಿ ಬೇತೇಲು ನಿನಗೆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.
IRVKN   ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು;
ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us