Bible Versions
Bible Books

Isaiah 45:2 (LXXEN) English version of the Septuagint Bible

Versions

KNV   ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
ERVKN   ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.
IRVKN   “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು.
ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us