Bible Versions
Bible Books

Jeremiah 10:2 (LXXEN) English version of the Septuagint Bible

Versions

KNV   ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
ERVKN   ಯೆಹೋವನು ಹೀಗೆ ಹೇಳುತ್ತಾನೆ: “ಙೇರೆ ಜನಾಂಗಗಳಂತೆ ಜೀವಿಸಙೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಙೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಙೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಙಾರದು.
IRVKN   ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us