Bible Versions
Bible Books

Jeremiah 33:26 (LXXEN) English version of the Septuagint Bible

Versions

KNV   ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
ERVKN   ಅವರನುಐ ತ್ಯಜಿಸಘಹುದೇನೊ! ಯಾಕೋಘನ ಸಂತಾನದವರನುಐ ತ್ಯಜಿಸಿ ದಾವೀದನ ವಂಶದವರು ಅಘ್ರಹಾಮ, ಇಸಾಕ ಮತ್ತು ಯಾಕೋಘರ ಸಂತತಿಯವರನುಐ ಆಳದಂತೆ ಮಾಡಘಹುದೇನೊ! ಆದರೆ ದಾವೀದನು ನನಐ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”
IRVKN   ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us