Versions
KNV ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
ERVKN ನಮ್ಮಿಬ್ಬರಿಗೆ ಮಧ್ಯಸ್ತಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.)
IRVKN ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ,
ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.