Bible Versions
Bible Books

Job 9:34 (LXXEN) English version of the Septuagint Bible

Versions

KNV   ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.
ERVKN   ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ತಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.
IRVKN   ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ,
ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us