Versions
KNV ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
ERVKN ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು.
IRVKN ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,