Versions
KNV ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
ERVKN ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೆಬೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:
IRVKN {ದೆಬೋರಳ ಜಯಗೀತೆ} PS ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು: