Versions
KNV ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.
ERVKN ಹಾಗೆಯೇ ಆಯಿತು. ಗಿದ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಆ ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು.
IRVKN ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.