Bible Versions
Bible Books

Nehemiah 8:17 (LXXEN) English version of the Septuagint Bible

Versions

KNV   ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ದಿವಸದ ವರೆಗೂ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.
ERVKN   ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.
IRVKN   ನೂನನ ಮಗನಾದ ಯೆಹೋಶುವನ ಕಾಲದಿಂದ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us