Versions
KNV ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ
ERVKN ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.)
IRVKN {ಸ್ತ್ರೀಯರು ಮತ್ತು ಆಸ್ತಿಯ ಬಾಧ್ಯತೆ} PS ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,