Versions
KNV ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
ERVKN ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕ ಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ.
IRVKN {ಜಾರಸ್ತ್ರೀಯ ವಿಷಯದಲ್ಲಿ ಎಚ್ಚರಿಕೆ} PS ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ,
ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.