Bible Versions
Bible Books

Psalms 141:2 (LXXEN) English version of the Septuagint Bible

Versions

KNV   ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
ERVKN   ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.
IRVKN   ನನ್ನ ಪ್ರಾರ್ಥನೆಯು ಧೂಪದಂತೆಯೂ,
ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us