Bible Versions
Bible Books

Psalms 143:1 (LXXEN) English version of the Septuagint Bible

Versions

KNV   ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.
ERVKN   ರಚನೆಗಾರ : ದಾವೀದ. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರಕೊಡು.
IRVKN   ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;
ನನ್ನ ಬಿನ್ನಹಕ್ಕೆ ಕಿವಿಗೊಡು;
ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us