Versions
KNV ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ERVKN ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.
IRVKN ಅವನ ಮಾತು ಬೆಣ್ಣೆಯಂತೆ ನುಣುಪು;
ಹೃದಯವೋ ಕಲಹಮಯ.
ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.