Versions
KNV ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
ERVKN ನೀನು ನೀತಿವಂತನಾಗಿರುವುದರಿಂದ ನನ್ನನ್ನು ರಕ್ಷಿಸುವೆ; ಬಿಡುಗಡೆಮಾಡುವೆ. ನನಗೆ ಕಿವಿಗೊಟ್ಟು ನನ್ನನ್ನು ರಕ್ಷಿಸು.
IRVKN ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು;
ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.