Bible Versions
Bible Books

Acts 5:10 (LXXEN) English version of the Septuagint Bible

Versions

KNV   ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
ERVKN   ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.
IRVKN   ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us