Bible Versions
Bible Books

Acts 5:31 (LXXEN) English version of the Septuagint Bible

Versions

KNV   ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ERVKN   ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.
IRVKN   ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, * ಮಾನವನ ಕುಲಕ್ಕೆ ರಕ್ಷಣೆಯ ಮಾರ್ಗವನ್ನು ನಿರ್ಮಿಸಿದ ಏಕೈಕ ನಿರ್ಮಾಪಕ ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us