Bible Versions
Bible Books

Acts 5:38 (LXXEN) English version of the Septuagint Bible

Versions

KNV   ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯೋಚನೆಯು ಅಥವಾ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
ERVKN   ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.
IRVKN   ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಯೋಚನೆಯು ಅಥವಾ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us