Versions
KNV ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ERVKN ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.
IRVKN ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು. PS