Bible Versions
Bible Books

Acts 6:8 (LXXEN) English version of the Septuagint Bible

Versions

KNV   ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
ERVKN   ಸ್ತೆಫನನು (ಏಳು ಮಂದಿಯಲ್ಲಿ ಒಬ್ಬನು) ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ಇದ್ದನು.
IRVKN   {ಸ್ತೆಫನನ್ನು ಬಂಧಿಸಿದ್ದು} PS ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us