Bible Versions
Bible Books

Acts 6:9 (LXXEN) English version of the Septuagint Bible

Versions

KNV   ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
ERVKN   ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ ؅ಬಿಡುಗಡೆ ಹೊಂದಿದವರ ಸಭಾಮಂದಿರ؆ ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
IRVKN   ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us