Versions
KNV ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ERVKN ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.
IRVKN ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;