Bible Versions
Bible Books

Acts 7:25 (LXXEN) English version of the Septuagint Bible

Versions

KNV   ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
ERVKN   ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.
IRVKN   ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us