Bible Versions
Bible Books

Acts 7:35 (LXXEN) English version of the Septuagint Bible

Versions

KNV   ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ERVKN   ”ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಮೋಶೆ. ಅವರು ಅವನಿಗೆ, ؅ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?؆ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ದೇವದೂತನನ್ನೇ.
IRVKN   “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us