Versions
KNV ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
ERVKN ನಮ್ಮ ಪಿತೃಗಳು ಆರೋನನಿಗೆ, ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು؆ ಎಂದರು.
IRVKN “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.