Versions
KNV ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
ERVKN ”ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.
IRVKN “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು. PEPS