Bible Versions
Bible Books

Acts 8:25 (LXXEN) English version of the Septuagint Bible

Versions

KNV   ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
ERVKN   ಬಳಿಕ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.
IRVKN   ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us