Bible Versions
Bible Books

Acts 8:32 (LXXEN) English version of the Septuagint Bible

Versions

KNV   ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
ERVKN   ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: ؅ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು. ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. ಆತನು ಬಾಯಿ ತೆರೆಯಲಿಲ್ಲ.
IRVKN   ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ,
“ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು;
ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ
ಆತನು ಬಾಯಿ ತೆರೆಯದೆ ಮೌನವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us