Bible Versions
Bible Books

Acts 8:33 (LXXEN) English version of the Septuagint Bible

Versions

KNV   ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
ERVKN   ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?” ಯೆಶಾಯ 53:7-8
IRVKN   ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ.
ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು?
ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us