Bible Versions
Bible Books

Acts 8:7 (LXXEN) English version of the Septuagint Bible

Versions

KNV   ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
ERVKN   ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.
IRVKN   ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us