Bible Versions
Bible Books

Amos 1:11 (LXXEN) English version of the Septuagint Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ERVKN   ಯೆಹೋವನು ಹೇಳುವದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದು ಹರಿದು ಹಾಕಿತು.
IRVKN   {ಎದೋಮಿನ ಪಾಪಕ್ಕೆ ಆದ ದಂಡನೆ} PS ಯೆಹೋವನು ಇಂತೆನ್ನುತ್ತಾನೆ:
“ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ,
ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ.
ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು,
ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ.
ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು,
ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us