Bible Versions
Bible Books

Amos 5:12 (LXXEN) English version of the Septuagint Bible

Versions

KNV   ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ERVKN   ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.
IRVKN   ನೀತಿವಂತರನ್ನು ಹಿಂಸಿಸುವವರೇ,
ಲಂಚತೆಗೆದುಕೊಳ್ಳುವವರೇ,
ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ.
ನಿಮ್ಮ ದ್ರೋಹಗಳು ಬಹಳ,
ನಿಮ್ಮ ಪಾಪಗಳು ನನಗೆ ಗೊತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us