Bible Versions
Bible Books

Amos 5:8 (LXXEN) English version of the Septuagint Bible

Versions

KNV   ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
ERVKN   This verse may not be a part of this translation
IRVKN   ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ,
ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ,
ಹಗಲನ್ನು ಇರುಳಾಗಿ ಮಾರ್ಪಡಿಸಿ,
ಸಾಗರದ ಜಲವನ್ನು ಬರಮಾಡಿಕೊಂಡು,
ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ,
ಯೆಹೋವನೆಂಬುದೇ ಆತನ ನಾಮಧೇಯ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us