Bible Versions
Bible Books

Amos 8:10 (LXXEN) English version of the Septuagint Bible

Versions

KNV   ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
ERVKN   ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”
IRVKN   ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು
ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು.
ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು,
ತಲೆಬೋಳಿಸಿಕೊಳ್ಳುವಂತೆ ಮಾಡುವೆನು.
ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು,
ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us