Bible Versions
Bible Books

Amos 8:4 (LXXEN) English version of the Septuagint Bible

Versions

KNV   ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ERVKN   ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ದೇಶದ ಬಡಜನರನ್ನು ನಾಶಮಾಡುತ್ತೀರಿ.
IRVKN   {ಧನವಂತರ ಹಣದಾಸೆ ಮುಂದಿನ ದೌರ್ಭಾಗ್ಯ} PS “ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು?
ಧಾನ್ಯವನ್ನು ಮಾರಬೇಕಲ್ಲಾ;
ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು?
ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ;
ಕೊಳಗವನ್ನು ಕಿರಿದುಮಾಡೋಣ;
ಬಡವರನ್ನು ನುಂಗುವವರೇ,
ತೊಲವನ್ನು ಹೆಚ್ಚಿಸೋಣ;
ಸುಳ್ಳು ತಕ್ಕಡಿಯಿಂದ ಮೋಸಮಾಡೋಣ;
ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us